Featured

ಬಂಟ್ವಾಳ:  ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಆದಾಯದಿಂದ ಬಸ್‌ ಖರೀದಿಸಿದ ಸರ್ಕಾರಿ ಶಾಲೆ – Vishwanews24

ಬಂಟ್ವಾಳ:  ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಆದಾಯದಿಂದ ಬಸ್‌ ಖರೀದಿಸಿದ ಸರ್ಕಾರಿ ಶಾಲೆ

ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಮಿತ್ತೂರಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಮಾರಾಟದಿಂದ ಬಂದ ಆದಾಯದಿಂದ ಶಾಲಾ ಬಸ್ ಖರೀದಿಸಿದೆ.

112 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಗೆ ನಾಲ್ಕು ಎಕರೆ ಜಮೀನಿದೆ. 2017ರಲ್ಲಿ ಎಸ್ ಡಿಎಂಸಿ, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 628 ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಈಗ ಇಳುವರಿ ಪಡೆಯುತ್ತಿದ್ದಾರೆ. ಶಾಲೆಯ ಹೊಲವನ್ನು ಹೊರಗುತ್ತಿಗೆ ನೀಡಲಾಗಿದೆ. ಶಾಲೆಗೆ ವಾರ್ಷಿಕ 2.50 ಲಕ್ಷ ಆದಾಯ ಬರುತ್ತದೆ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಶಾಲೆಗೆ 26 ಆಸನಗಳ ಬಸ್ ಖರೀದಿಸಲಾಗಿದೆ. ಬಸ್‌ನ ನಿರ್ವಹಣೆಯನ್ನು ಅಡಿಕೆ ತೋಟದ ಆದಾಯದಿಂದಲೇ ಎಸ್‌ಡಿಎಂಸಿ ನಿರ್ವಹಿಸುತ್ತದೆ.

ಶಾಸಕ ಸಂಜೀವ ಮಠಂದೂರು ಇತ್ತೀಚೆಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರು, ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿರ್ವ: ಮೆಸ್ಕಾಂ ವಾಹನದಿಂದ ಕಾರಿನ ಮೇಲೆ ಬಿದ್ದ ವಿದ್ಯುತ್ ಕಂಬ – Vishwanews24

Vishwa News 24

Recent Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – vishwanews24

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

1 hour ago

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ – vishwanews24

ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…

1 hour ago

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ – vishwanews24

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…

2 hours ago

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  – vishwanews24

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…

2 hours ago

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…

2 hours ago

ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರದ ಚಿಂತನೆ : ಡಿಸಿಎಂ ಡಾ.ಜಿ.ಪರಮೇಶ್ವರ್ – vishwanews24

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…

2 hours ago