ಬಂಟ್ವಾಳ: ಬೋಳಂತೂರು ಸಮೀಪದ ನಾರ್ಶ ನಿವಾಸಿ, ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ಸಂದರ್ಭ ಮನೆಯರಿಂದ ಕಸಿದುಕೊಂಡ ಮೊಬೈಲ್ ಗಳು ಮನೆಯಲ್ಲೇ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿಗಳ ತಂಡ ಮಾಹಿತಿಗಳನ್ನು ಪಡೆದುಕೊಂಡು ತನಿಖೆ ಮುಂದುವರಿಸಿದೆ.
ದರೋಡೆಕೋರರು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಮನೆಯವರಲ್ಲಿದ್ದ 5 ಮೊಬೈಲ್ ಅನ್ನು ತಮ್ಮ ವಶಕ್ಕೆ ಪಡೆದು ಕೊಂಡಿದ್ದರು. ಅವರು ಹಿಂದಿರುಗುವ ಸಂದರ್ಭ ಇದನ್ನು ಅವರ ಜತೆಯಲ್ಲೇ ತೆಗೆದುಕೊಂಡು ಹೋಗಿದ್ದರೆಂದು ಹೇಳಲಾಗಿತ್ತು.
ಆದರೆ ಮೊಬೈಲ್ ಗಳಿಂದ ಸಿಮ್ ತೆಗೆದು ಮನೆಯ ಮೂರನೇ ಮಹಡಿಯಲ್ಲಿ ಎಸೆದು ಹೋಗಿರುವುದು ಬೆಳಕಿಗೆ ಬಂದಿದೆ. ಸಿಮ್ ಗಳನ್ನು ತುಂಡರಿಸಿ ಅಲ್ಲೇ ಎಸೆದಿದ್ದಾರೆ ಎಂದು ಹೇಳಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…