ಬಂಟ್ವಾಳ: ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ.
ನಿನ್ನೆ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್‌ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು ನಾಲ್ವರು ದುಷ್ಕರ್ಮಿಗಳಿಂದ ತಲವಾರಿನಿಂದ ದಾಳಿ ನಡೆಸಿದ್ದು, ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಈತ ಇದೀಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ. ಈತನ ಪರಿಚಯಸ್ಥರೇ ಈ ಹೇಯ ಕೃತ್ಯ ಎಸಗಿರಬೇಕೆಂದು ಸ್ಥಳೀಯರು ಆರೋಪಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…