ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬೈಪಾಸ್ ನಿವಾಸಿ ಎಲೆಕ್ಟ್ರಿಕ್ ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.
ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ವೇಳೆಗೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ ಅವರು ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ .ಚಾಲಕ ಯೋಗೀಶ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೆ ಘಟನೆ ಗೆ ಕಾರಣವೆನ್ನಲಾಗಿದೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…