ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ ಫೆ. 250 ಮಂಗಳವಾರ ಸಂಜೆ
ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.
ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…