ಬಂಟ್ವಾಳ: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ರಾಜರಾಜೇಶ್ವರಿ ದೇವಸ್ನಾನಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಪೊಳಲಿಗೆ ಆಗಮಿಸಲಿರುವ ಸಿಎಂ, ರಾತ್ರಿ 8.15ಕ್ಕೆ ದೇವಸ್ತಾನಕ್ಕೆ ತಲುಪಲಿದ್ದಾರೆ. ರಾಜರಾಜೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಬೊಮ್ಮಾಯಿ ಬಳಿಕ ರಾತ್ರಿ 8.45 ಕ್ಕೆ ರಸ್ತೆ ಮಾರ್ಗವಾಗಿ ಮಂಗಳೂರಿಗೆ ವಾಪಸಾಗಲಿದ್ದಾರೆ.
ನಾಳೆ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…