ಬಂಟ್ವಾಳ: ನೇತ್ರಾವತಿ ನದಿಗೆ ಯುವಕ ಹಾರಿದ ಘಟನೆ ವರದಿಯಾಗಿದ್ದು, ಈತನಿಗಾಗಿ ಸ್ಥಳೀಯ ಮುಳುಗು ತಜ್ಞರು ಹುಡುಕವ ಪ್ರಯತ್ನ ಮಾಡುತ್ತಿದ್ದಾರೆ.
ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಎಂದು ಹೇಳಲಾಗುತ್ತಿದೆ.
ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದು, ಕಳೆದ ಎರಡು ದಿನಗಳಿಂದ ಕೆಲಸಕ್ಕೆ ಹೋಗದ ತಿರುಗಾಡುತ್ತಿದ್ದ ಎನ್ನಲಾಗಿದೆ.
ಇನ್ನು ಹಾರುವ ಕೆಲ ಗಂಟೆಗಳ ಮೊದಲು ವ್ಯಾಟ್ಸ್ ಆಪ್ ಗ್ರೂಪ್ ನಲ್ಲಿ ಸಾಯುತ್ತೆನೆಂದು ಮೆಸೇಜ್ ಕೂಡ ಮಾಡಿದ್ದಾನೆ ಎಂದು ಹೇಳಲಾಗಿದೆ.
ಬೈಕಿನಲ್ಲಿ ಬಂದ ಈತ ನೇತ್ರಾವತಿ ಹೊಸ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಚಪ್ಪಲಿ ಅಲ್ಲೆ ಇಟ್ಟು ಹಾರಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ. ಇದೀಗ ಈತನಿಗಾಗಿ ಮುಳುಗುತಜ್ಞರು ನೀರಿನಲ್ಲಿ ಹುಡುಕುತ್ತಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…