ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಬಂಟ್ವಾಳ ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಆನುಶ್ (20) ಮೃತಪಟ್ಟ ಯುವಕ.
ಭಾನುವಾರ ರಜಾದಿನವಾದ ಕಾರಣ ಸಹೋದರ ರೂಪೇಶ್ ಹಾಗೂ ಸ್ನೇಹಿತರಾದ ಕಿಸಾನ್, ಅನೀಶ್ ಜೊತೆಯಲ್ಲಿ ಅನುಶ್ ನದಿಗೆ ಈಜಲು ತೆರಳಿದ್ದರು. ಅವಘಡ ನಡೆದ ಕೂಡಲೇ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಬಂದು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ. ಇನ್ನು ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…