ಬಂಟ್ವಾಳ :ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ರಿಕ್ಷಾ ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯನಡೆಸುತ್ತಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…