ಬಂಟ್ವಾಳ: ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸತೀಶ್ ಕುಂಪಲ, ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಫರಂಗಿಪೇಟೆ, ರಮ್ಲಾನ್, ನಂದನ್ ಮಲ್ಯ, ಮನೋಜ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…