ಬಂಟ್ವಾಳ: ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪದಲ್ಲಿ ನಡೆದಿದೆ. ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ ನಡೆದಿದೆ.
ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ. ರಾಜೇಶ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…