Featured

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ನೀಡಿದೆ. ಆದರೆ ಬಿಜೆಪಿಯಾಗಲಿ ಅಥವಾ ಆರ್.ಎಸ್.ಎಸ್. ಆಗಲಿ ಮಹಿಳೆಯರಿಗೆ ನೀಡಿದ ಅವಕಾಶಗಳ ಬಗ್ಗೆ ತಿಳಿಸಲಿ. ಆದರೆ ಬಿಜೆಪಿ ಮಹಿಳೆಯರ ಮೀಸಲಾತಿ ವಿಚಾರವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ:

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧ್ಯಕ್ಷೆ ಉಷಾ ಅಂಚನ್, ಪ್ರಮುಖರಾದ ಆರ್.ಪದ್ಮರಾಜ್, ಲಾವಣ್ಯ ಬಲ್ಲಾಳ್, ಶಾಲೆಟ್ ಪಿಂಟೊ ಪ್ರತಿಭಟನೆಯಲ್ಲಿ ಮಾತನಾಡಿದರು. ಕಾಂಗ್ರೇಸ್ ಪ್ರಮುಖರಾದ ಐಡಾ ಸುರೇಶ್, ಅಮಿತಾ ಭಂಡಾರಿ, ಆಸ್ಮಾ ಹಸೈನಾರ್, ಎ.ಬಿ.ಅಬ್ದುಲ್ಲಾ ಕೊಳ್ನಾಡು, ಬೇಬಿ ಕುಂದರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago