Featured

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯ ;ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತ್ಯು – Vishwanews24

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯ ;ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತ್ಯು

ಬಂಟ್ವಾಳ,: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೬ರ ಗುರುವಾರ ನಡೆದಿದೆ.

ಕಳ್ಳಿಗೆ ನಿವಾಸಿ ಮುಜಾಮಿಲ್ (18) ಮೃತಪಟ್ಟ ಯುವಕ. ನ. 9 ರಂದು ರಾತ್ರಿ ವೇಳೆ ನಂ.ಪ್ಲೇಟ್ ಇಲ್ಲದ ಯಮಹಾ ಬೈಕ್ ನಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿಕೊಂಡು ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಪಶ್ಚಿಮ ಬಂಗಾಳ: ಆರೋಗ್ಯದಲ್ಲಿ ಏರುಪೇರು – ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವ ನಿತಿನ್ ಗಡ್ಕರಿ ಅಸ್ವಸ್ಥ – Vishwanews24

ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರ ವಾಗಿ ಗಾಯವಾಗಿತ್ತು.

ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಆತ ಇಂದು ಮೃತಪಟ್ಟ ಘಟನೆ ನಡೆದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ : ಸುಪ್ರೀಂ ಕೋರ್ಟ್‌ – Vishwanews24

Vishwa News 24

Recent Posts

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

5 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

12 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

22 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

30 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

1 hour ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago