Featured

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಹಮ್ಮದ್ ಶಾಖಿರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿಯು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳದ ಸುಜೀರು ಬದಿಗುಡ್ಡೆ ನಿವಾಸಿ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಂಗ ಪ್ರಕ್ರಿಯೆಯಂತೆ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಕಳ್ಳತನದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಕಳವಾದ ವಸ್ತುಗಳು ಅಥವಾ ಹಣದ ಸುಳಿವು, ಘಟನೆಯಲ್ಲಿ ಬಳಸಿದ ವಾಹನ ಅಥವಾ ಇತರೆ ಸಾಕ್ಷ್ಯಾಧಾರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಪ್ರಕರಣದಲ್ಲಿ ಇನ್ನಷ್ಟು ಮಾಹಿತಿ ಹಾಗೂ ತನಿಖೆಯ ಅಧಿಕೃತ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಸೂಕ್ತ ಸಮಯದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ.

Vishwa News 24

Recent Posts

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ – vishwanews24

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…

1 day ago

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ – vishwanews24

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…

1 day ago

7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ – vishwanews24

 7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ ಬೆಂಗಳೂರು:…

2 days ago

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…

2 days ago

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 days ago

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ : ಹೆಂಡತಿ ಮೇಲಿನ ಸಿಟ್ಟಿಗೆ ಪತಿಯಿಂದ ಏಳು ಜನರ ಕೊಲೆ – vishwanews24 https://wp.me/p9KQap-vaX

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…

2 days ago