ಬಂಟ್ವಾಳ : ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ನಡೆದಿದೆ.ಮೃತರನ್ನು ನಿತಿನ್ ಹಾಗೂ ಶಶಿರಾಜ್ ಎಂದು ಗುರುತಿಸಲಾಗಿದೆ.
ಸಿದ್ದಕಟ್ಟೆಯಿಂದ ಬಿ.ಸಿರೋಡು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಬಳಿ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕಿನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ. ಬೈಕ್ ಸಂಪೂರ್ಣ ಜಖಂಗೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…