ಬಂಟ್ವಾಳ : ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ ಮೃತದೇಹ ರಕ್ತಸಿಕ್ತವಾಗಿ ಬಿದ್ದುಕೊಂಡಿದ್ದು, ಹೊರಗಡೆಯಲ್ಲಿ ಆತನ ಬೈಕ್ ಪತ್ತೆಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದು ಶಂಕಿಸಲಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಪೆಕ್ಟರ್ ಶಿವಕುಮಾರ್, ಪಿಎಸ್ಐ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…