Featured

ಬಂಟ್ವಾಳ: ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು ; ಮನೆಗೆ ತೀವ್ರ ಹಾನಿ – Vishwanews24

ಬಂಟ್ವಾಳ: ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು, ಮನೆಗೆ ತೀವ್ರ ಹಾನಿ

ಬಂಟ್ವಾಳ: ಬುಧವಾರ ಸಂಜೆ ವೇಳೆ ಜೋರಾದ ಸಿಡಿಲಿಗೆ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತ ಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಉಳಿ ಗ್ರಾಮದ ಉಡ್ಕುಂಜದಲ್ಲಿ ನಡೆದಿದೆ.

ಬೇಬಿ ಪೂಜಾರಿ ಬಿನ್ ಮೋನಪ್ಪ ಪೂಜಾರಿರವರ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತಪಟ್ಟಿದ್ದು, ಮನೆಗೆ ತೀವ್ರ ಹಾನಿ ಆಗಿದೆ.

ಇನ್ನು ಒಟ್ಟು ಅಂದಾಜು ಸುಮಾರು 1,80,000ರೂ. ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮಕರಣಿಕಾರದ ಕುಮಾರಿ ನಿಸ್ಮಿತಾ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಕಳ : ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago