ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ.
ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು.
ಇಂದು ಬೆಳಿಗ್ಗೆ ಉದಯ ಎದ್ದಿಲ್ಲಾ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ,ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಯುವಕ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಬೇಟಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…