ಬಂಟ್ವಾಳ: ಮೂರ್ಜೆಯ ಸುನಿತಾ ಪ್ರಭು ‘ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ’ ಗೆ ಆಯ್ಕೆ -Vishwanews24

ಬೆಳ್ತಂಗಡಿ: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ

ಪ್ರತಿಭಾನ್ವಿತೆಯಾಗಿರುವ ಈಕೆ 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ

ಪ್ರಸಕ್ತ ಮಂಗಳೂರಿನ ಸಿ ಎಫ್ ಏ ಎಲ್ ವಿದ್ಯಾ ಸಂಸ್ಥೆಯಲ್ಲಿ ಪಿ ಯು ಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು ಬೆಳ್ತಂಗಡಿಯ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ ಉಜಿರೆ ಶ್ರೀ ಮಂಜುನಾಥೇಶ್ವರ ಸಿ ಬಿ ಯಸ್ ಸಿ ಶಾಲೆಯ ಹಳೆ ವಿದ್ಯಾರ್ಥಿನಿ.

ಜನವರಿ 22 ರಂದು ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆಯಲಿದ್ದಾರೆ . ಜೊತೆಗೆ ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲೂ ಭಾಗವಹಿಸಲಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಪೋಷಕರಿಂದ ದೇಶ ವಿದೇಶಗಳ ಗಣ್ಯ ಅತಿಥಿಗಳನ್ನುಭೇಟಿಯಾಗುವ ಅವಕಾಶವಿದೆ .

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago