Featured

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು

ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ.

ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿಯಾಗಿದ್ದಾರೆ. ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿ, ಕಂಪ್ಯೂಟರ್ ತರಬೇತಿ ಪಡೆದಿದ್ದ ಫಾತಿಮತ್ ಇಪ್ರಾ, ಬಿ.ಸಿ.ರೋಡ್‌ನ ಸೈಬರ್ ಸೆಂಟರ್‌ನಲ್ಲಿ ಉದ್ಯೋಗದಲ್ಲಿದ್ದರು. ಮಾರ್ಚ್ 24ರಂದು ಕೆಲಸಕ್ಕೆ ತೆರಳಿದ ಅವರು, ಬಳಿಕ ಮನೆಗೆ ಮರಳದೇ ಕಾಣೆಯಾಗಿದ್ದಾರೆ. ಯುವತಿ ಕೆಲಸ ಮಾಡುತ್ತಿದ್ದ ಸ್ಥಳದ ಮಾಲೀಕರಾದ ಮನ್ನೂರು ಅವರಲ್ಲಿ ವಿಚಾರಿಸಿದಾಗ, ಆ ದಿನ ಫಾತಿಮತ್ ಇಪ್ರಾ ಕೆಲಸಕ್ಕೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಯುವತಿಯ ತಾಯಿ ರಝೀಯಾ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago