ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ.
ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿಯಾಗಿದ್ದಾರೆ. ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿ, ಕಂಪ್ಯೂಟರ್ ತರಬೇತಿ ಪಡೆದಿದ್ದ ಫಾತಿಮತ್ ಇಪ್ರಾ, ಬಿ.ಸಿ.ರೋಡ್‌ನ ಸೈಬರ್ ಸೆಂಟರ್‌ನಲ್ಲಿ ಉದ್ಯೋಗದಲ್ಲಿದ್ದರು. ಮಾರ್ಚ್ 24ರಂದು ಕೆಲಸಕ್ಕೆ ತೆರಳಿದ ಅವರು, ಬಳಿಕ ಮನೆಗೆ ಮರಳದೇ ಕಾಣೆಯಾಗಿದ್ದಾರೆ. ಯುವತಿ ಕೆಲಸ ಮಾಡುತ್ತಿದ್ದ ಸ್ಥಳದ ಮಾಲೀಕರಾದ ಮನ್ನೂರು ಅವರಲ್ಲಿ ವಿಚಾರಿಸಿದಾಗ, ಆ ದಿನ ಫಾತಿಮತ್ ಇಪ್ರಾ ಕೆಲಸಕ್ಕೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಯುವತಿಯ ತಾಯಿ ರಝೀಯಾ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…