ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿ. ಈಕೆ ಸುಮಾರು 6 ತಿಂಗಳು ಧಾರವಾಡದಲ್ಲಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಇತ್ತೀಚೆಗೆ ಕೆಲಸ ಬಿಟ್ಟು ತಂದೆ, ತಾಯಿ ಜತೆ ಮನೆಯಲ್ಲಿ ಇದ್ದಳು. ಜೂ.11 ರಂದು ಬೆಳಗ್ಗೆ ತಂದೆ, ತಾಯಿ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬರುವಾಗ ಮಗಳು ನಾಪತ್ತೆಯಾದ ವಿಷಯ ಗಮನಕ್ಕೆ ಬಂದಿದೆ. ಮನೆಯಿಂದ ಹೋಗುವಾಗ ಆಕೆ ಹಣ ಮತ್ತು ಚಿನ್ನ ತೆಗೆದುಕೊಂಡು ಹೋಗಿದ್ದಾಗಿ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…