Featured

ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ – vishwanews24

ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

ಬಂಟ್ವಾಳ : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ.

ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

24 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago