ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಅರ್ಜುನ್ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.

ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಉಳ್ಳಾಲ : ಚೂರಿಯಿಂದ ಇರಿದು ಮಹಿಳೆಯ ಬರ್ಬರ ಹತ್ಯೆ – Vishwanews24

Leave a Reply