ಬಂಟ್ವಾಳ: ರೋಗಿಯನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಸಮೀಪದ ವಗ್ಗ ಎಂಬಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ.
ಮೃತ ಚಾಲಕ ಮಡಂತ್ಯಾರು ಮಾಲಾಡಿ ನಿವಾಸಿ ಶಬೀರ್ ಗುರುತಿಸಲಾಗಿದೆ. ಬೆಳ್ತಂಗಡಿಯಿಂದ ಮಂಗಳೂರು ಕಡೆಗೆ ರೋಗಿಯನ್ನು ಸಾಗಿಸುತ್ತಿದ್ದ ವೇಳೆ ಬಂಟ್ವಾಳ ಸಮೀಪದ ವಗ್ಗ ಎಂಬಲ್ಲಿ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ ಉರುಳಿಬಿದ್ದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಸಾವನ್ನಪ್ಪಿದ್ದಾನೆ. ಇನ್ನು ಅಂಬ್ಯಲೆನ್ಸ್ ನಲ್ಲಿದ್ದ ರೋಗಿಯನ್ನ ಬದಲಿ ವಾಹನದಲ್ಲಿ ಮಂಗಳೂರಿಗೆ ಶಿಫ್ಟ್ ಮಾಡಲಾಯಿತು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…