ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ -75ರ ಮೆಲ್ಕಾರ್ ಜಂಕ್ಷನ್ ನಲ್ಲಿ ಮಂಗಳವಾರ ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಘಟನೆ ನಡೆದಿದೆ.
ಅಪಘಾತದಿಂದ ಸಾವನ್ನಪ್ಪಿದ ಸವಾರನನ್ನು ಮಂಗಳೂರು ನಿವಾಸಿ (೩೬) ಗಣೇಶ್ ಎಂದು ಎಂದು ಗುರುತಿಸಲಾಗಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್ ನಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಿ.ಸಿ.ರೋಡ್ ಕಡೆಯಿಂದ ಬಂದ ಬೈಕ್ ಸವಾರ ಸಜಿಪ ಹೋಗುವ ರಸ್ತೆಗೆ (ಬಲಕ್ಕೆ) ತಿರುಗಿದ್ದು, ಈ ವೇಳೆ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…