ಬಂಟ್ವಾಳ: ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು.
ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಹರ್ಷಿತಾ ಅವರ ವಿವಾಹ ಫೆಬ್ರವರಿ 10 ನಡೆದಿತ್ತು. ಮದುವೆಯ ನಂತರ ಹರ್ಷಿತಾ ತನ್ನ ಗಂಡನ ಮನೆಯಲ್ಲಿ ವಾಸಿಸುತ್ತಿದ್ದು, ಏಪ್ರಿಲ್ 23ರಂದು ತನ್ನ ಪೋಷಕರ ಮನೆಗೆ ಹೋಗಿದ್ದರು. ಅಲ್ಲಿ 24 ರಂದು ರಾತ್ರಿ 11 ಗಂಟೆಗೆ ತಾನು ಕೀಟನಾಶಕ ಸೇವಿಸಿರುವುದಾಗಿ ತಾಯಿಗೆ ತಿಳಿಸಿದ್ದರು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ
ಆಕೆ ಮಾನಸಿಕ ಖಿನ್ನತೆಯಿಂದ ಈ ಕೃತ್ಯ ಎಸಗಿರುವುದಾಗಿ ತಾಯಿ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…