ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೀರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ.
ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.
ಇದೀಗ ಗ್ರಾಮಾಂತರ ಎಸ್.ಐ.ಹರೀಶ್ ಅವರ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…