Missing red rubber stamp vector isolated
ಬಂಟ್ವಾಳ : ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ.
ಈಕೆ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಪುಟ್ಟರಾಜ್ ಅವರ ಮಗಳು ಪೃಥ್ವಿಯನ್ನು ವಿದ್ಯಾಭ್ಯಾಸದ ಸಲುವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು. ಇಂದು ಕೂಡ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು. ಆದರೆ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾ.ಹೆ ಸೂಚನ ಫಲಕಗಳಿಗೆ ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…