ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕೊಲೆ ಯತ್ನ ಪ್ರಕರಣದ ಬಗ್ಗೆ ಬಂಟ್ವಾಳದಲ್ಲಿ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ರಾಜ್ಯದ ಸಿ.ಐ.ಡಿ.ಪೋಲೀಸರಿಗೆ ಕಡತಗಳನ್ನು ನೀಡಲಾಗಿತ್ತು. ರಾಜ್ಯದ ಸಿ.ಐ.ಡಿ.ಇನ್ಸ್ ಪೆಕ್ಟರ್ ಶಿವರಾಜ್ ನೇತ್ರತ್ವದ ಓರ್ವ ಎಸ್.ಐ.ಹಾಗೂ ಎರಡು ಸಿಬ್ಬಂದಿಗಳ ತಂಡ ಅ.19 ರಂದು ಬೆಳಿಗ್ಗೆ ಬಂಟ್ವಾಳಕ್ಕೆ ಬಂದಿಳಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರು ನಿವಾಸಿ ರಿಯಾಜ್ ಎಂಬಾತ ಆರೋಪಿಯಾಗಿದ್ದು ಈತನನ್ನು ಬಂಧಿಸಲಾಗಿತ್ತು.
ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ.. ನೋಡಿ ಇಂದಿನ ದಿನ ಭವಿಷ್ಯ :- Vishwanews24
ಅ.18 ರಂದು ಮಂಗಳವಾರ ಈ ಪ್ರಕರಣದ ಸಂಪೂರ್ಣ ಫೈಲ್ ಗಳನ್ನು ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಅವರು ಬೆಂಗಳೂರು ಕಚೇರಿಗೆ ಮುಟ್ಟಿಸಿದ್ದರು. ಇದೀಗ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿ ಆರೋಪಿಯನ್ನು ಸಿ.ಐ.ಡಿ.ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡುವ ಸಾಧ್ಯತೆಗಳಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…