Featured

ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು – Vishwanews24

ಬಂಟ್ವಾಳ: ಸಿಡಿಲು ಬಡಿದು 16 ವರ್ಷದ ಬಾಲಕ ಸಾವು

ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.

ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ.

ಮಂಗಳೂರು: ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆ – ನೇಮಕಾತಿಗೆ ಅರ್ಜಿ ಆಹ್ವಾನ – Vishwanews24

ರಾತ್ರಿ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ .ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆ ಗೆ ಸಾಗಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ಬೊಮ್ಮಾಯಿ ಸೂಚನೆ: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

24 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago