Featured

ಬಂಟ್ವಾಳ : ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚನೆ -Vishwanews24

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿನ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಶೀರ್ ಯಾನೆ ಹಸನ್ ಬಶೀರ್ (42) ಬಂಧಿತ ಆರೋಪಿ.

ಈತ ಕರ್ವಾನ್ ಅಟೋಮೊಬೈಲ್ಸ್‌ನ ವಿವಿಧ ಕಂಪೆನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಮಾಡಿಕೊಂಡಿದ್ದು, ಇದೇ ಹೆಸರಿನಲ್ಲಿ ನಕಲಿ ದಾಖಲಾತಿ ನೀಡಿ ಫರಂಗಿಪೇಟೆಯ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 7 ಲಕ್ಷ ಸಾಲ ಪಡೆದು ವಂಚಿಸಿದ್ದ.

ಮಾತ್ರವಲ್ಲದೇ ಕರ್ವಾನ್ ಅಟೋಮೊಬೈಲ್ಸ್‌ ಎಂದು ಅಸ್ತಿತ್ವದಲ್ಲಿರುವ ಕಾರು ಮಾರಾಟ ಸಂಸ್ಥೆಯ ಹೆಸರಿನಲ್ಲಿ ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದ್ರೆ ವಿವಿಧ ಬ್ಯಾಂಕ್ ಗಳಿಗೆ ಬೇರೆಯವರ ಹೆಸರಿನಲ್ಲಿ ಕೊಟೇಶನ್ ನೀಡಿ ಸುಮಾರು 2 ಕೋಟಿ ರೂಪಾಯಿ ಅಧಿಕ ಹಣ ಪಡೆದ ವಂಚನೆ ಎಸಗಿರುವ ಮಾಹಿತಿ ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

3 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

25 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago