Featured

ಬಂಟ್ವಾಳ: ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24

ಬಂಟ್ವಾಳ: ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಸ್ಕೂಟರ್‌ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.

ಬುಧವಾರ ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸ್ಕೂಟರ್‌ ಸವಾರ ನಾರಾಯಣ ಎಂಬುವವರು ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಗಾಯಾಳುವನ್ನು ಪರೀಕ್ಷಿಸಿದಾಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 167/2023 ಕಲಂ : 279, 304(A) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Vishwa News 24

Recent Posts

ಆನ್‌ಲೈನ್ ವಂಚನೆ : APK ಲಿಂಕ್ ಕ್ಲಿಕ್ ಮಾಡಿ 74,000 ರೂ ಕಳೆದುಕೊಂಡ ವ್ಯಕ್ತಿ – vishwanews24

ಆನ್‌ಲೈನ್ ವಂಚಕರ ಹೊಸ ಸ್ಕೆಚ್: ಪಾವತಿ ಮಾಡುವ ಮುನ್ನ ಎಚ್ಚರ ಬೆಂಗಳೂರು: ಬೆಂಗಳೂರಿನ 56 ವರ್ಷದ ಕಂಪನಿ ನಿರ್ದೇಶಕರೊಬ್ಬರು ನಕಲಿ…

12 minutes ago

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ – vishwanews24

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ ಮಂಗಳೂರು: ದೈವದ ಭಂಡಾರ …

24 minutes ago

ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಬೆಂಗಳೂರು :…

33 minutes ago

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

1 day ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

1 day ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago