ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸ್ಕೂಟರ್ ಸವಾರ ನಾರಾಯಣ ಎಂಬುವವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಗಾಯಾಳುವನ್ನು ಪರೀಕ್ಷಿಸಿದಾಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 167/2023 ಕಲಂ : 279, 304(A) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…