ಬಂಟ್ವಾಳ: ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ.
ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಮೃತ್ಯು.
ಆಶೀಕಾ ಅವಳ ಅಜ್ಜಿ ಮನೆಯಾದ ಬಂಟ್ವಾಳದ ಲೊರೊಟ್ಟೋ ಪದವು ಸಮೀಪದ ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಫಲಕಾರಿಯಾಗಲಿಲ್ಲ.
ವಾಹನ ಯಾವ ಕಾರಣದಿಂದ ಹಿಂದಕ್ಕೆ ಬಂದು ಎಂಬ ಕುರಿತು ಸ್ಪಷ್ಟ ಮಾಹಿತಿ ದೊರೆತಿಲ್ಲ. ಬಂಟ್ವಾಳ ನಗರ ಠಾಣಾ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…