ಬಂಟ್ವಾಳ: ಲೊರೆಟ್ಟೊ ಸಮೀಪದ ಬಾರೆಕ್ಕಾಡಿನಲ್ಲಿ ಎ. 13ರ ರಾತ್ರಿ ಊಟ ಮಾಡಿ ಮಲಗಿದ್ದ ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಾರೆಕ್ಕಾಡು ನಿವಾಸಿ ಧೀರಜ್(29) ಮೃತರು. ರಾತ್ರಿ ಊಟ ಮಾಡಿ ಮಲಗಿದ್ದ ಯುವಕ ಬೆಳಗ್ಗೆ ಏಳದೇ ಇದ್ದು, ಗಾಬರಿಗೊಂಡ ಮನೆ ಯವರು ಆಸ್ಪತ್ರೆಗೆ ಕರೆ ತಂದಾಗ ಪರೀಕ್ಷಿಸಿದ ವೈದ್ಯರು ಆತ ಹೃದಯಾಘಾತದಿಂದ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೂಡ್ಸ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾರಿಕ್ಕಾಡಿನ ನಾರಾಯಣ ಅವರ ಪುತ್ರನಾಗಿರುವ ಧೀರಜ್ ಗೂಡ್ಸ್ ಆಟೋ ಚಾಲಕನಾಗಿದ್ದು, ಅವಿವಾಹಿತನಾಗಿದ್ದರು ಎನ್ನಲಾಗಿದೆ. .
ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…