ಬಂಟ್ವಾಳ : ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಕಳಾಯಿಯಲ್ಲಿ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ.
ಸೆ.1 ರ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝಿನ್ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…