Featured

ಬಂಟ್ವಾಳ : 10ನೇ ತರಗತಿ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24

ಬಂಟ್ವಾಳ : 10ನೇ ತರಗತಿ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24

ಬಂಟ್ವಾಳ: ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.

ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.‌

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago