Featured

ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ – vishwanews24

ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಅವರನ್ನು ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಅವರು ಅನಿತಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಅನಿತಾ ಕಾಸರಗೋಡು ಅವರನ್ನು ಬೆಂಗಳೂರಿನಲ್ಲಿರುವ ಅವರ ಸಹೋದರಿಯ ನಿವಾಸದಲ್ಲಿ ಪತ್ತೆಹಚ್ಚಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

5 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

5 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

6 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

7 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

10 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

10 hours ago