Featured

ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ;‌ ಪೊಲೀಸ್‌ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಕಣ್ಣೂರು ಮಠದ ಮೃತ್ಯುಂಜಯ ಶ್ರೀ – Vishwanews24

ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ;‌ ಪೊಲೀಸ್‌ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಕಣ್ಣೂರು ಮಠದ ಮೃತ್ಯುಂಜಯ ಶ್ರೀ

ರಾಮನಗರ: ಕಂಚುಗಲ್‌ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿರುವ ಬಗ್ಗೆ ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ ತಪ್ಪೊಪ್ಪಿಕೊಂಡಿದ್ದಾರೆ.

ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ವೀಡಿಯೋ ಮಾಡಿರುವ ವಿಚಾರವಾಗಿ ಡಾ. ಮೃತ್ಯುಂಜಯ ಶ್ರೀ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ವೀಡಿಯೋ ಮಾಡಿರುವ ಬಗ್ಗೆ ಅವರು ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ತನ್ನಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳಿಂದ ಇವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇತರ ಸ್ವಾಮೀಜಿಗಳನ್ನು ತಾನು ಟಾರ್ಗೆಟ್ ಮಾಡಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ನನ್ನ ತಮ್ಮನ ಮಗನ ಅಪಹರಣ ಮಾಡಲಾಗಿದೆ..ಇದೊಂದು ಯೋಜಿತವಾಗಿ ನಡೆದ ಕಿಡ್ನಾಪ್: ರೇಣುಕಾಚಾರ್ಯ – Vishwanews24

ಇನ್ನು ಪ್ರಕರಣದ ಎರಡನೇ ಆರೋಪಿಯಾಗಿರು ನೀಲಾಂಬಿಕೆ ಅಲಿಯಾಸ್ ಚಂದು ವೀಡಿಯೋ ಚಿತ್ರೀಕರಣ ಮಾಡಿರುವ ಮೊಬೈಲ್‌ನ್ನೇ ನಾಶ ಪಡಿಸಿರುವ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ಪ್ರಸ್ತುತ ಆಕೆ ಹೊಸ ಮೊಬೈಲ್ ಉಪಯೋಗಿಸುತ್ತಿದ್ದಾಳೆ ಎಂಬ ಶಂಕೆಯೂ ಇದ್ದು, ಆಕೆಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

13 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

14 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

14 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

14 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

14 hours ago