ಬೆಂಗಳೂರು, : ಹಿಜಾಬ್ ಕುರಿತಾಗಿ ಹೈಕೋರ್ಟ್ ನೀಡಿದ ತೀರ್ಪು ಹಿಜಾಬ್ ಪರವಿರುವವರಿಗೆ ಅಸಮಾಧಾನ ತಂದಿದೆ. ಹಾಗಾಗಿ ಬಂದ್ ಮಾಡುತ್ತಿದ್ದಾರೆ. ಬಂದ್, ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶ ಧಿಕ್ಕರಿಸುತ್ತೇವೆ ಎಂದು ಅವರು ಹೇಳಿಲ್ಲ. ಅವರಿಗೆ ತೀರ್ಪಿನ ಬಗ್ಗೆ ಅಸಮಾಧಾನ ಇದೆ. ಹಾಗಾಗಿ ಶಾಂತಿಯುತ ಬಂದ್ ಆಚರಿಸುತ್ತೇವೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಎಲ್ಲರಿಗೂ ಅವಕಾಶ ಇದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…