Featured

ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ : ಬೊಮ್ಮಾಯಿ ಮನವಿ -Vishwanews24

ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ : ಬೊಮ್ಮಾಯಿ ಮನವಿ -Vishwanews24

ಹುಬ್ಬಳ್ಳಿ: ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು. ಜನರು ಈಗಷ್ಟೇ ಕೊರೊನಾ ಹೊಡೆತದಿಂದ ಚೇತರಿಸಿ ಕೊಳ್ಳುತ್ತಿದ್ದಾರೆ. ಬಂದ್‍ನಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಕೆಎಲ್‍ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ. ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.

ಭಾರತ ಬಂದ್ ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್ ಗೆ ಬೆಂಬಲ ನೀಡುತ್ತಿದೆ ಎಂದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

23 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

23 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

23 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

24 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago