Featured

ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ ; ಕರ್ನಾಟಕ ಬಂದ್ ಕೈಬಿಡುವಂತೆ  ಮುಖ್ಯಮಂತ್ರಿ ಮನವಿ – Vishwanews24

ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ ; ಕರ್ನಾಟಕ ಬಂದ್ ಕೈಬಿಡುವಂತೆ  ಮುಖ್ಯಮಂತ್ರಿ ಮನವಿ – Vishwanews24

ಬೆಂಗಳೂರು: ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕಾನೂನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ, ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

14 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

14 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

14 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

15 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago