Featured

ಬಜಪೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ ರಿಕ್ಷಾ : ಸ್ಥಳದಲ್ಲೇ ಯುವತಿ ಸಾವು – Vishwanews24

ಬಜಪೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ ರಿಕ್ಷಾ : ಸ್ಥಳದಲ್ಲೇ ಯುವತಿ ಸಾವು

ಬಜಪೆ: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ.

ಇನ್ನು ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

17 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

18 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

19 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

20 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

20 hours ago