ಬಜಪೆ: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.
ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ.
ಇನ್ನು ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…