ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಒಬ್ಬ ಆರೋಪಿಯನ್ನ ಬೆಳಗ್ಗೆಯೇ ಅರೆಸ್ಟ್ ಮಾಡಿದ್ದ ಪೊಲೀಸರು, ಕ್ಲಾರ್ಕ್ ಪೇಟೆ ನಿವಾಸಿ ಖಾಸಿಫ್, ಮತ್ತು ಆತನ ಇಬ್ಬರು ಸ್ನೇಹಿತರನ್ನು ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ.
ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾಗಿ ಆರೋಪಿ ತಿಳಿಸಿದ್ದು, ಉಳಿದ ಆರೋಪಿಗಳಿಗಾಗಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಘಟನೆ ಸಂಬಂದಪಟ್ಟಂತೆ ಸದ್ಯ ಮೂವರನ್ನು ಬಂಧನ ಮಾಡಲಾಗಿದೆ. ಬಂಧಿತರ ಮಾಹಿತಿ ಆಧಾರದ ಮೇಲೆ ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…