Featured

ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ – vishwanews24

ಸರ್ಕಾರದ ಶೂನ್ಯ‌ ಸಾಧನೆ,‌ ವೈಫಲ್ಯಗಳ ವಿರುದ್ಧ ಬಿಜೆಪಿ-ಜೆಡಿಎಸ್ ಧರಣಿ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಿದೆ.

ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ‌ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್‌ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಅಧಿಕ ಸಾಲಗಳ ಮತ್ತೊಂದು ಬಜೆಟ್ ಎಂದು ಆಪಾದಿಸಿ, ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಲು ದೋಸ್ತಿಗಳು ಯೋಜಿಸಿದ್ದಾರೆ ಎನ್ನಲಾಗಿದೆ.

ರಾಹುಕಾಲಕ್ಕೂ ಮುನ್ನ ಸಿಎಂ ಬಜೆಟ್‌ ಮಂಡನೆ ಆರಂಭ ಮಾಡಲಿದ್ದಾರೆ. ಕಳೆದ ವರ್ಷವೂ ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡನೆ ಆರಂಭಿಸಿದ್ದರು

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago