ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್‌ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕ ಸಾಲಗಳ ಮತ್ತೊಂದು ಬಜೆಟ್ ಎಂದು ಆಪಾದಿಸಿ, ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಲು ದೋಸ್ತಿಗಳು ಯೋಜಿಸಿದ್ದಾರೆ ಎನ್ನಲಾಗಿದೆ.
ರಾಹುಕಾಲಕ್ಕೂ ಮುನ್ನ ಸಿಎಂ ಬಜೆಟ್ ಮಂಡನೆ ಆರಂಭ ಮಾಡಲಿದ್ದಾರೆ. ಕಳೆದ ವರ್ಷವೂ ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡನೆ ಆರಂಭಿಸಿದ್ದರು
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…