ನವದೆಹಲಿ : ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಇನ್ನು ಬಜೆಟ್‌ಗೂ ಮುನ್ನ ಮಾತನಾಡಿದ ವಿತ್ತ ಸಚಿವೆ ಅವರು 40 ಕೋಟಿ ಜನರು ಈ ಬಾರಿ ಜಿಎಸ್ ಟಿ ಪಾವತಿಸಿದ್ದಾರೆ. ಜಿಎಸ್ ಟಿಯಿಂದ ರಿಟರ್ನ್ಸ್ ಸಲ್ಲಿಕೆ ತುಂಬಾ ಸರಳವಾಗಿದೆ ಅಂಥ ಹೇಳಿದರು. ಇನ್ನು ಜಿಎಸ್‌ಟಿಯ ಜಾರಿಯಲ್ಲಿ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಕಾರ‍್ಯವನ್ನು ನೆನಪು ಮಾಡಿಕೊಂಡರು. ಇನ್ನು ಭಾರತ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕ ದೇಶವಾಗಿದೆ ಅಂತ ಹೇಳಿದರು.
ಇನ್ನು ಬಜೆಟ್ ಮಂಡನೆ ಮಾಡುತ್ತ ಮಾತನಾಡಿದ ಅವರು 2020 ರ ವೇಳೇಗೆ ರೈತರ ಆದಾಯವನ್ನು ದ್ವಿಗುಣ ಗೊಳಿಸುವುದಕ್ಕೆ ಕೇಂದ್ರ ಸರಕಾರ ಬದ್ದವಾಗಿದೆ ಅಂತ ಹೇಳಿದರು. ಕೃಷ್ಟಿ ಅಭಿವೃದ್ದಿಗೆ 16 ಅಂಶಗಳ ಯೋಜನೆ ಮಾಡಲಾಗಿದೆ ಅಂತ ಹೇಳಿದರು. 20 ಲಕ್ಷ ರೈತರಿಗೆ ಪಂಪ್‌ಸೆಟ್ ವಿತರಣೆ ಮಾಡಲಾಗುವುದು ಅಂಥ ಹೇಳಿದರು. ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ನೀಡಲಾಗುವುದು ಈ ಮೂಲಕ ಅನ್ನದಾತ ವಿದ್ಯುತ್‌ದಾತನೂ ಆಗುತ್ತಾನೆ ಅಂಥ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…