ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಇನ್ನು ಇದೇ ವೇಳೆ ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಅವರು ರೈತರಿಗಾಗಿ ಧಾನ್ಯಲಕ್ಷ್ಮಿ ಯೋಜನೆ ಜಾರಿ ಮಾಡಲಾಗುತ್ತಿದ್ದು, ಇನ್ನು ಮುದ್ರಾ, ನಬಾರ್ಡ್ ಯೋಜನೆಯಡಿ ಸಾಲ ಸೌಲಭ್ಯ ಸಿಗಲಿದೆ ಅಂಥ ಹೇಳಿದರು. ಆರೋಗ್ಯ ವಲಯಕ್ಕೆ ₹69 ಸಾವಿರ ಕೋಟಿ ಅನುದಾನ ನೀಡಲಾಗುವುದು ಹಾಗು ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ ಅಂತ ಹೇಳಿದರು. ಇದಲ್ಲದೇ ದೇಶಾದ್ಯಂತೆ ಹೊಸದಾಗಿ 112 ಆಸ್ಪತ್ರೆಗಳ ನಿರ್ಮಾಣ ಮಾಡಲಾಗುವುದು ಅಂತ ಹೇಳಿದರು. 2025ರೊಳಗೆ ಎಲ್ಲಾ ಆಸ್ಪತ್ರೆಗಳಲ್ಲೂ ಜನೌಷಧಿ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…